ಉಕ್ಕಿ ಹರಿದ ಕಪಿಲೆ, ಸುತ್ತೂರು ಸೇತುವೆ ನಾಪತ್ತೆ!

Aug 9, 2019, 12:22 PM IST

ಮೈಸೂರು (ಆ.09): ಮೈಸೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕಪಿಲಾ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ಸುತ್ತೂರು ಸೇತುವೆ ಮುಳುಗಡೆಯಾಗಿದ್ದು, ಹಲವಾರು ಗ್ರಾಮಗಳು ರಸ್ತೆ ಸಂಪರ್ಕವನ್ನು ಕಳೆದುಕೊಂಡಿವೆ.