ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

ಸುತ್ತುವರೆದ ಪ್ರವಾಹ : ಇಡೀ ಊರು ತೊರೆದ ಗ್ರಾಮಸ್ಥರು

Published : Jul 27, 2021, 01:17 PM IST

ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

ಬೆಳಗಾವಿ/ಅಥಣಿ(ಜು.27):  ಅಥಣಿ ಹುಲಗಬಾಳ ಗ್ರಾಮವನ್ನು ಪ್ರವಾಹ ಸಂಪೂರ್ಣವಾಗಿ ಸುತ್ತುವರೆದಿದ್ದು, ಸತತ ಮೂರನೇ ಬಾರಿ ಹುಲಗಬಾಳ ಗ್ರಾಮ ಜಲಾವೃತವಾಗಿದೆ.  ಗ್ರಾಮದ ದಲಿತ ಕಾಲೋನಿ‌ಯ ಮನೆಗಳು ಸಂಪೂರ್ಣ ಮುಳುಗಡೆಯಾಗಿದೆ.

ಪ್ರವಾಹಕ್ಕೆ ಸಂಪೂರ್ಣ ಮುಳುಗಿದ ಸೇತುವೆ : ಸಂಪರ್ಕ ಕಟ್

ಏಕಾಏಕಿ ಪ್ರವಾಹದ ನೀರು ಬರುತ್ತಿದ್ದಂತೆ ರಾತ್ರೋರಾತ್ರಿ ಮನೆಗಳನ್ನ ಜನ ಬಿಟ್ಟು ಹೋಗಿದ್ದಾರೆ. ದಲಿತ ಕಾಲೋನಿಯ 60ಕ್ಕೂ ಅಧಿಕ ಮನೆಗಳು ಮುಳುಗಡೆಯಾಗಿವೆ. ಮನೆಗೆ ಬೀಗ ಹಾಕಿ ಜನರು ತೆರಳಿದ್ದಾರೆ. 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!