ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ: ಎಂದಿನಂತೆ ಬಸ್'ಗಳ ಸಂಚಾರ

ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ: ಎಂದಿನಂತೆ ಬಸ್'ಗಳ ಸಂಚಾರ

Published : Mar 01, 2023, 10:54 AM IST

ಇಂದಿನಿಂದ ಸರ್ಕಾರಿ ನೌಕರರ ಪ್ರತಿಭಟನೆ ನಡೆಯುತ್ತಿದ್ದು, ಬಸ್‌ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ತಿಳಿದು ಬಂದಿದೆ.
 

ಇಂದಿನಿಂದ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಪ್ರತಿಭಟನೆ ನಡೆಯುತ್ತಿದೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಂದ್‌'ಗೆ ಬಾಹ್ಯ ಬೆಂಬಲ ನೀಡಿದ್ದು, ಬಸ್‌ ಸಂಚಾರದಲ್ಲಿ ಯಾವುದೇ ರೀತಿಯ ತೊಂದರೆಯಿಲ್ಲ. ಎಂದಿನಂತೆ  BMTC ಹಾಗೂ KSRTC ಬಸ್'ಗಳು ಸಂಚರಿಸಲಿವೆ. ಮೆಜೆಸ್ಟಿಕ್‌ನಲ್ಲಿ ಎಂದಿನಂತೆ ಬಸ್‌ಗಳ ಸಂಚಾರ ಆರಂಭ ಆಗಿದ್ದು, ಸರ್ಕಾರಿ ನೌಕರರ ಮನವೊಲಿಸಲು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ಸರ್ಕಾರಿ ನೌಕರರ ಮುಷ್ಕರಕ್ಕೆ 42 ಸರ್ಕಾರಿ ಇಲಾಖೆಗಳು ಸಾಥ್‌ ನೀಡಿದ್ದು, ಬಿಬಿಎಂಪಿಯ ಎಲ್ಲಾ ಕಚೇರಿಗಳು ಇಂದು ಮುಷ್ಕರದಲ್ಲಿ ಭಾಗಿ ಆಗಲಿವೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!