ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

ಕೊರೋನಾ ಇನ್ನೂ ಹೋಗಿಲ್ಲ ಸ್ವಾಮಿ: ಬೆಳಗಾವಿ ಗಡಿಯಲ್ಲಿ ಹೇಳೋರಿಲ್ಲ.. ಕೇಳೋರಿಲ್ಲ..!

Published : Jul 11, 2021, 10:25 AM IST

* ಗಡಿಯಲ್ಲಿ ಅಧಿಕಾರಿಗಳ ಬೇಕಾಬಿಟ್ಟಿ ತಪಾಸಣೆ
* ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರು
* ಜನರ ಬಿಂದಾಸ್‌ ಓಡಾಟ
 

ಬೆಳಗಾವಿ(ಜು.11):  ಕೊರೋನಾ ಕೇಸ್‌ಗಳು ಕಡಿಮೆಯಾಗುತ್ತಿದ್ದಂತೆ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲಾಗಿದೆ. ಅದರೆ, ಕೊರೋನಾ ವೈರಸ್‌ ಇನ್ನೂ ಹೋಗಿಲ್ಲ. ಜನರು ಮಾತ್ರ ಫುಲ್‌ ಬಿಂದಾಸ್‌ ಆಗಿ ಓಡಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ರೂ ಬೆಳಗಾವಿ ಗಡಿ ಭಾಗದಲ್ಲಿ ಜನರು ಮಾತ್ರ ಎಚ್ಚೆತ್ತುಕೊಳ್ಳುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಗಡಿಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿ ತಪಾಸಣೆ ನಡೆಸುತ್ತಿದ್ದಾರೆ. ಇದರಿಂದ ಕೊರೋನಾ ಮೂರನೇ ಅಲೆ ಭೀತಿ ಈಗಲೇ ಶುರುವಾಗಿದೆ.  ಇನ್ನು ಕೋವಿಡ್‌ ನಿಯಮಗಳನ್ನ ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ  ಸರ್ಕಾರ ಕೂಡ ನಿರ್ಲಕ್ಷ್ಯವಹಿಸಿದೆ. 

3ನೇ ಅಲೆ ಬಗ್ಗೆ ಆತಂಕಕಾರಿ ಮಾಹಿತಿ : ಎಚ್ಚರಿಸಿದ ವೈದ್ಯರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!