ಸರ್ಕಾರದ ದಿಟ್ಟ ತೀರ್ಮಾನ, ಕ್ವಾರಂಟೈನ್ ಗೆ ಹೊಸ ರೂಲ್ಸ್? ಎಷ್ಟು ದಿನ?

ಸರ್ಕಾರದ ದಿಟ್ಟ ತೀರ್ಮಾನ, ಕ್ವಾರಂಟೈನ್ ಗೆ ಹೊಸ ರೂಲ್ಸ್? ಎಷ್ಟು ದಿನ?

Published : Jun 22, 2020, 03:29 PM IST

ಕ್ವಾರಂಟೈನ್ ರೂಲ್ಸ್ ಬದಲು/ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನಗಳ ಕ್ವಾರಂಟೈನ್ ಕಡ್ಡಾಯ/ ಕರ್ನಾಟಕಕ್ಕೆ ಮಾರಕವಾದ ಮಹಾರಾಷ್ಟ್ರ

ಬೆಂಗಳೂರು(ಜೂ. 22)  ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಕಾರಣಕ್ಕೆ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ. ಯಾವುದೇ ರಾಜ್ಯದಿಂದ ಕರ್ನಾಟಕ ಪ್ರವೇಶ ಮಾಡಿದರೆ 14  ದಿನಗಳ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಈ ರೂಲ್ಸ್

ಟ್ವೀಟ್ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಮಿತಿ ಮೀರುತ್ತಿದೆ.  ರಾಜ್ಯಾದ್ಯಂತ ಅಧಿಕ ಪ್ರಕರಣ ದಾಖಲಾಗುತ್ತಿದ್ದು ಸರ್ಕಾರ ಹಳೆ ನಿಯಮವನ್ನೇ ಜಾರಿ ಮಾಡಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?