ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

ಕೊರೋನಾ ತಡೆಗೆ ಫೈನಲ್ ಸೂತ್ರ, ಬೆಂಗ್ಳೂರು ಆಗಮನ, ನಿರ್ಗಮನ ಬಂದ್?

Published : Jul 11, 2020, 04:17 PM IST

ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕರೋನಾ/ ಅಗತ್ಯ ಸೇವೆ ಹೊರತುಪಡಿಸಿ ಬೆಂಗಳೂರು ಪ್ರವೇಶ ಮತ್ತು ನಿರ್ಗಮನ ಬಂದ್/ ತಜ್ಞರ ಸಮಿತಿ ಶಿಫಾರಸಿಗೆ ಸರ್ಕಾರ ಏನು ಹೇಳುತ್ತದೆ?

ಬೆಂಗಳೂರು(ಜು. 11)  ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೇ ಕಾರಣಕ್ಕೆ ಬೆಂಗಳೂರಿಗೆ ಬರುವ ಮತ್ತು ಹೊರಹೋಗುವ ವಾಹನಗಳ ಮೇಲೆ ನಿರ್ಬಂಧ ಹೇರುವ ಮಾತು ಕೇಳಿಬರುತ್ತಿದೆ.

ಕೊರೋನಾ ತಡೆಗೆ ತಜ್ಞರ ಸಮಿತಿ ಮಾಡಿದ ಪ್ರಮುಖ ಶಿಫಾರಸು

ಸರ್ಕಾರಕ್ಕೆ ತಜ್ಞರ ಸಮಿತಿ ಮೇಲಿಂದ ಮೇಲೆ ಶಿಫಾರಸು ಮಾಡುತ್ತಿದ್ದರೂ ಆರ್ಥಿಕತೆ ಕುಸಿತದ ಕಾರಣಕ್ಕೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದೆ. ಹಾಗಾದರೆ ಈಗ ಸರ್ಕಾರದ ಮುಂದೆ ಇರುವ ಸೂತ್ರಗಳು ಏನು?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!