ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

Published : Mar 15, 2023, 01:47 PM IST

ರಾಜ್ಯ ಸಾರಿಗೆ ನೌಕರರ ಸಂಘ ಯುಗಾದಿಗೆ ಶಾಕ್‌ ನೀಡಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ
 

ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ಸುವರ್ಣ ನ್ಯೂಸ್‌ ನೊಂದಿಗೆ ಮಾತನಾಡಿದ್ದು,  ಮೂಲವೇತನ ಶೇ.25 ರಷ್ಟು ಹೆಚ್ಚಿಸಬೇಕು, ಏಪ್ರಿಲ್ 2021 ರಂದು ವಜಾಗೊಂಡ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು, ಸಿಬ್ಬಂದಿ ಮೇಲೆ ದಾಖಲಾಗಿರುವ ಕೇಸ್‌ಗಳನ್ನ ರದ್ದು ಮಾಡಬೇಕು ಎಂದು ತಿಳಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more