ಕೊರೋನಾ ಭೀತಿಯಿಂದಾಗಿ ಇಡೀ ರಾಜ್ಯವೇ ಲಾಕ್‌ಡೌನ್ ಆಗಿದ್ರೆ ಮಂಡ್ಯ ಜನ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಮಂಡ್ಯದಲ್ಲಿ ಹಬ್ಬದ ಸಡಗರ ಜೋರಾಗಿದೆ. ಹಬ್ಬದ ಖರೀದಿ ಜೋರಾಗಿದೆ. ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ. ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಜನ ಮಾತ್ರ ತಮಗೆ ಸಂಬಂಧಿಸಿದ್ದಲ್ಲ ಎನ್ನುವಂತೆ ವರ್ತಿಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಮಂಡ್ಯ (ಮಾ. 24): ಕೊರೋನಾ ಭೀತಿಯಿಂದಾಗಿ ಇಡೀ ರಾಜ್ಯವೇ ಲಾಕ್‌ಡೌನ್ ಆಗಿದ್ರೆ ಮಂಡ್ಯ ಜನ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಮಂಡ್ಯದಲ್ಲಿ ಹಬ್ಬದ ಸಡಗರ ಜೋರಾಗಿದೆ. ಹಬ್ಬದ ಖರೀದಿ ಜೋರಾಗಿದೆ. ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ. ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಜನ ಮಾತ್ರ ತಮಗೆ ಸಂಬಂಧಿಸಿದ್ದಲ್ಲ ಎನ್ನುವಂತೆ ವರ್ತಿಸುತ್ತಿರುವುದು ವಿಪರ್ಯಾಸ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!