'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು'  ಪಾಟೀಲರ ಬಿಸಿ ಹೇಳಿಕೆ!

'ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು'  ಪಾಟೀಲರ ಬಿಸಿ ಹೇಳಿಕೆ!

Published : Dec 03, 2020, 05:09 PM ISTUpdated : Dec 03, 2020, 05:13 PM IST

ಕೃಷಿ ಸಚಿವ ಬಿಸಿ ಪಾಟೀಲ್ ವಿವಾದಾತ್ಮಹ ಹೇಳಿಕೆ/ ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ/ ತನ್ನ ಹೆಂಡತಿ ಮಕ್ಕಳನ್ನು ಸಾಕಲಾಗದವ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ

ಮಡಿಕೇರಿ(ಡಿ.  03)   ರೈತರ ಗದ್ದೆಗೆ ತೆರಳಿ  ಗೊಬ್ಬರ ಹಾಕಿದ್ದ ಕೃಷಿ ಸಚಿವ ಬಿಸಿ ಪಾಟೀಲ್ ಇದೀಗ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು.. ಎಂಥದ್ದೆ ಪರಿಸ್ಥಿತಿ ಬಂದರೂ ಇರಬೇಕು..,ಇದ್ದು ಜಯಿಸಬೇಕು ಎಂದು ಹೇಳಿದ್ದಾರೆ.

ಪಾಟೀಲರು ರೈತರ ಜತೆ ಒಂದು ದಿನ ಕಾರ್ಯಕ್ರಮ ಮಾಡಿದ್ದು ಯಾಕೆ

ಮಡಿಕೇರಿಯಲ್ಲಿ ಮಾತನಾಡುತ್ತ, ಆತ್ಮಹತ್ಯೆ ಮಾಡಿಕೊಳ್ಳುವ ರೈತ ಹೇಡಿ.. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿ ಕೆಲಸ ಎಂದಿದ್ದಾರೆ. 

 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?