ಬೆಳಗಾವಿಯಲ್ಲಿ ಭಾರೀ ಮಳೆ; ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

ಬೆಳಗಾವಿಯಲ್ಲಿ ಭಾರೀ ಮಳೆ; ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

Published : Sep 21, 2020, 04:45 PM IST

ಸವದತ್ತಿ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಬೈಕ್‌ ಸವಾರರು ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯರು ಸವಾರರನ್ನು ರಕ್ಷಿಸಿದ್ದಾರೆ. 

ಬೆಳಗಾವಿ (ಸೆ. 21): ಸವದತ್ತಿ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಬೈಕ್‌ ಸವಾರರು ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯರು ಸವಾರರನ್ನು ರಕ್ಷಿಸಿದ್ದಾರೆ. 

ಎಲ್ಲಮ್ಮ ದೇವಿ ದೇವಸ್ಥಾನದ ಸುತ್ತಮುತ್ತಲೂ ಭಾರೀ ನೀರು ನುಗ್ಗಿದೆ.  ಯಾರಾದರೂ ಈ ನೀರಿನ ರಭಸಕ್ಕೆ ಸಿಲುಕಿದರೆ ಅವರು ಸಿಗುವುದೇ ಅನುಮಾನ. ಅಷ್ಟು ರಭಸದಲ್ಲಿ ನೀರು ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನರಲ್ಲಿ ಪ್ರವಾಹ ಭೀತಿ ಕಾಡುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!