Oct 11, 2020, 1:10 PM IST
ಮಂಡ್ಯ (ಅ.11): ವಾಯುಭಾರ ಕುಸಿತದ ಪರಿಣಾಮ ಮತ್ತೆ ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದೆ. ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
11 ಜಿಲ್ಲೆಗಳಲ್ಲಿ ವರುಣನ ಆರ್ಭಟ: ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ ...
ರೈತರು ಬೆಳೆದ ಬೆಳೆ ನಷ್ಟವಾಗಿದೆ. ಅಕಾಲಿಕ ಮಳೆ ಸಾಕಷ್ಟು ಸಮಸ್ಯೆ ತಂದೊಡ್ಡಿದೆ. ಮಂಡ್ಯದಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ.