ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

Published : Jan 14, 2020, 04:53 PM ISTUpdated : Jan 14, 2020, 04:54 PM IST

ಕಾರವಾರದಲ್ಲಿ ಮುಂದುವರಿದ ಮೀನುಗಾರರ ಪ್ರತಿಭಟನೆ/ ಸ್ಥಳೀಯ ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಚಪ್ಪಲಿ ಏಟು/  ಸಾಗರಮಾಲಾ ಪ್ರಾಜೆಕ್ಟ್ ಗೆ ಮೀನುಗಾರರ ವಿರೋಧ/ ವಾಣಿಜ್ಯ ಬಂದರು ವಿಸ್ತರಣೆ ಮಾಡಬೇಡಿ

ಕಾರವಾರ(ಜ.14)  ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!