ಕಾರವಾರದಲ್ಲಿ ಬಂದರು ಕಾದಾಟ: ರೂಪಾಲಿ ನಾಯ್ಕ್‌ಗೆ ಸತೀಶ್ ಸೈಲ್ ತಿರುಗೇಟು

ಕಾರವಾರದಲ್ಲಿ ಬಂದರು ಕಾದಾಟ: ರೂಪಾಲಿ ನಾಯ್ಕ್‌ಗೆ ಸತೀಶ್ ಸೈಲ್ ತಿರುಗೇಟು

Published : Jan 16, 2020, 08:35 PM IST
  • ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ವಿರೋಧ
  • ತೀವ್ರ ಸ್ವರೂಪ ಪಡೆದುಕೊಂಡ ಸ್ಥಳೀಯರ ಹೋರಾಟ 
  • ರಾಜಕೀಯ ಕೆಸರೆರಚಾಟಕ್ಕೆ  ವೇದಿಕೆಯಾದ ಪ್ರತಿಭಟನೆ
     

ಕಾರವಾರ (ಜ.16): ಕೇಂದ್ರದ ಮಹಾತ್ವಕಾಂಕ್ಷೆ ಸಾಗರಮಾಲ ಯೋಜನೆ ವಿರುದ್ಧ ಕಾರವಾರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಬಂದ್ ಆಚರಿಸಲಾಯಿತು.

ಇದನ್ನೂ ನೋಡಿ | ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು...

ಇನ್ನೊಂದು ಕಡೆ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಶಾಸಕಿ ರೂಪಾಲಿ ನಾಯ್ಕ್, ಮಾಜಿ ಶಾಸಕ ಸತೀಶ್ ಸೇಲ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಅದಕ್ಕೆ ಸೈಲ್ ತಿರುಗೇಟನ್ನು ಕೊಟ್ಟಿದ್ದಾರೆ.  

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?