ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?