ರಾಜೀನಾಮೆ ಕೊಟ್ಟು ಮಾತಾಡಿ! ಛಲವಾದಿಗೆ ಸಚಿವ Priyank Kharge ಟಾಂಗ್ Priyank Kharge Vs Chalavadi Narayanaswamy

ರಾಜೀನಾಮೆ ಕೊಟ್ಟು ಮಾತಾಡಿ! ಛಲವಾದಿಗೆ ಸಚಿವ Priyank Kharge ಟಾಂಗ್ Priyank Kharge Vs Chalavadi Narayanaswamy

Published : May 18, 2025, 07:00 PM IST

ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿಯವರ 'ಕಾಂಗ್ರೆಸ್ ಪಾಕಿಸ್ತಾನ ಪರ' ಎಂಬ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, 'ಅವರಿಗೆ ಇತಿಹಾಸದ ಅರಿವಿದೆಯೇ? ನೈತಿಕತೆಯಿದ್ದರೆ ರಾಜೀನಾಮೆ ನೀಡಿ ಮಾತನಾಡಲಿ, ಆರ್ ಎಸ್ ಎಸ್ ಚಡ್ಡಿ ಹೊತ್ತ ತಕ್ಷಣ ದೊಡ್ಡ ನಾಯಕರಾಗುವುದಿಲ್ಲ' ಎಂದು ಸವಾಲೆಸೆದಿದ್ದಾರೆ. 'ಅಪರೇಷನ್ ಸಿಂಧೂರ'ದಂತಹ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಸದನದಲ್ಲಿ ಉತ್ತರಿಸುವುದಾಗಿ ಸ್ಪಷ್ಟಪಡಿಸಿರುವ ಅವರು, ವಿರೋಧ ಪಕ್ಷದವರು ಮೊದಲು ತಮ್ಮ ಪ್ರಶ್ನೆಗಳಿಗೆ ಉತ್ತರಿಸಲಿ ಎಂದಿದ್ದಾರೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಇಲ್ಲ, 'ಸಾಧನಾ ಸಮಾವೇಶ'ದ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದೇ ತಮ್ಮ ಆದ್ಯತೆ ಎಂದು ಖರ್ಗೆಯವರು ತಿಳಿಸಿದ್ದಾರೆ. Priyank Kharge Chalavadi Narayanaswamy, Congress Pakistan allegation response, Kharge on RSS Chalavadi, Karnataka political debate Kharge, Priyank Kharge cabinet expansion, government achievements Karnataka Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more