Sep 21, 2021, 9:40 AM IST
ಚಿಕ್ಕಬಳ್ಳಾಪುರ (ಸೆ.21) : ಜಿಲ್ಲೆಯಲ್ಲಿ ಕೋವಿಡ್ ಆತಂಕದ ನಡುವೆಯೇ ಮತ್ತೊಂದು ಆತಂಕ ಎದುರಾಗಿದೆ. ಮಕ್ಕಳಲ್ಲಿ ವೈರಲ್ ಫೀವರ್ ಉಸಿರಾಟದ ತೊಂದರೆ ಕಾಣಿಸುತ್ತಿದೆ.
ಕೊರೋನಾತಂಕ: ಮಕ್ಕಳಲ್ಲಿ ಹೆಚ್ಚಿದ ವೈರಲ್ ಕಾಯಿಲೆ..!
ಜಿಲ್ಲಾಸ್ಪತ್ರೆಗೆ 150ಕ್ಕಿಂತ ಹೆಚ್ಚು ಮಕ್ಕಳು ದಾಖಲಿಸಲಾಗುತ್ತಿದೆ. ವೈದ್ಯರು ಇದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ದಿನದಿನವೂ ಅಸ್ಪತ್ರೆಗೆ ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.