ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

ಕಾರವಾರದಲ್ಲಿ ಬೃಹತ್ ಹೆಬ್ಬಾವು - ಕಾಳಿಂಗದ ಕಚ್ಚಾಟ : ಅಬ್ಬಬ್ಬಾ ಭಯ ಹುಟ್ಟಿಸುವ ದೃಶ್ಯವದು..!

Suvarna News   | Asianet News
Published : Aug 21, 2021, 09:08 AM IST

 ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

 ಕಾರವಾರ (ಆ.21): ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಲೆತ್ನಿಸಿದ ಘಟನೆ ಉತ್ತರ ಕನ್ನಡದ ಕಾರವಾರದಲ್ಲಿ ನಡೆದಿದೆ.    

ಒಂದು ಹೆಣ್ಣಿನೊಂದಿಗೆ ಸರತಿಯಲ್ಲಿ ಕೂಡುವ 6 ಗಂಡು ಹಾವು : ಹೆಬ್ಬಾವಿನ ಕುತೂಹಲದ ಸಂತಾನೋತ್ಪತ್ತಿ ಕ್ರಿಯೆ

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು,  ಎರಡೂ ಸರ್ಪಗಳು ಪರಸ್ಪರ ಫೈಟ್ ಮಾಡಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೆ ನುಂಗಲು ಕಾಳಿಂಗ ಸರ್ಪ ಯತ್ನಿಸಿದೆ. ಎರಡೂ ಹಾವುಗಳು ಗಂಭೀರವಾಗಿ ಗಾಯಗೊಂಡಿದ್ದು ಇದನ್ನು ಕಂಡ ಸ್ಥಳೀಯರು ಅರಣ್ಯ  ಇಲಾಖೆಗೆ ಮಾಹಿತಿ  ನೀಡಿದ್ದಾರೆ. 

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದ ಎರಡು ಹಾವುಗಳನ್ನು ಬೇರೆ ಮಾಡಿದ್ದು ಕಾಳಿಂಗ ಸರ್ಪ ಓಡಿ ಹೋಗಿದ್ದು ಹೆಬ್ಬಾವಿನ ಸ್ಥಿತಿ ಗಂಭೀರವಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!