ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

ಮೊಬೈಲ್ ನೋಡುತ್ತಾ ಕಾಡಾನೆಗೆ ಡಿಕ್ಕಿ ಹೊಡೆದ ಭೂಪ!

Published : Apr 28, 2020, 10:58 PM ISTUpdated : Apr 28, 2020, 11:00 PM IST

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪ/ ಅದೃಷ್ಟವಶಾತ್ ಬದುಕುಳಿದ ವ್ಯಕ್ತಿ/  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯಲ್ಲಿ ಘಟನೆ/ ಬಾಳಾಜಿ ಗ್ರಾಮದ ಸುರೇಶ್ ಬಾಬು(46) ಬದುಕುಳಿದಾತ.

ಕೊಡಗು(ಏ. 28) ಈ ಮೊಬೈಲ್ ನೋಡುವುದು ದೊಡ್ಡ ಚಟ ಎನ್ನುವುದು ಗೊತ್ತಿದ್ದರೂ ನಾವೆಲ್ಲಅದಕ್ಕೆ ಅಂಟಿಕೊಂಡಿದ್ದೇವೆ. ಈ ಭೂಪ ಸಹ ಅಂತದ್ದೇ ಕೆಲಸ ಮಾಡಿಕೊಂಡು ಜಸ್ಟ್ ಮಿಸ್ ಆಗಿದ್ದಾನೆ.

ಆನೆ ಮರಿಯನ್ನು ಕಾಪಾಡಲು ಅರಣ್ಯ ಸಿಬ್ಬಂದಿ ಮಾಡಿದ ಹೊಸ ಪ್ಲಾನ್

ಮೊಬೈಲ್ ನೋಡಿಕೊಂಡು ಕಾಡಾನೆಗೆ ಢಿಕ್ಕಿ ಹೊಡೆದ ಭೂಪನೆ ಹೆಸರು  ಕೊಡಗು ಜಿಲ್ಲೆ ಚೆನ್ನಂಗೊಲ್ಲಿಯ  ಬಾಳಾಜಿ ಗ್ರಾಮದ ಸುರೇಶ್ ಬಾಬು(46). ವಾಕಿಂಗ್ ಹೋಗುವಾಗ ಬೊಬೈಲ್ ನೋಡಿಕೊಂಡು ಹೋಗುತ್ತ ಕಾಡಾನೆಗೆ ಡಿಕ್ಕಿ ಹೊಡೆದಿದ್ದಾನೆ.  ಕಾಡಾನೆ ತಕ್ಷಣ ಕಾಲಿನಿಂದ ಒದ್ದು ರಸ್ತೆಗೆ ಎಸೆದಿದೆ.  ಅದೃಷ್ಟವಶಾತ್ ವ್ಯಕ್ತಿ ಬದುಕಿದ್ದಾನೆ.  ಗೋಣಿಕೊಪ್ಪ-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?