'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

'ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ? ನೀವೇನು ಜೋಳ ಬೆಳೆದಿದ್ರಾ?'

Published : Dec 09, 2020, 06:35 PM IST

ಕುಮಾರಸ್ವಾಮಿ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಗರಂ/ ಯಾರಪ್ಪನ ಮನೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ರಿ/  ನೀವೇನು ಜಮೀನು ಮಾರಿದ್ರಾ?/ ಜೋಳ ಬೆಳೆದಿದ್ರಾ/ ಎಪಿಎಂಸಿ ಬಿಲ್ ಗೆ ಬೆಂಬಲ ನೀಡಿದ್ದಕ್ಕೆ ಉತ್ತರ ಕೊಡಿ

ಬೆಂಗಳೂರು(ಡಿ. 09) ಯಾರಪ್ಪನ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ.. ನೀವೇನು ಜೋಳ ಬೆಳೆದಿದ್ರಾ?  ಜನರ ತೆರಿಗೆ ದುಡ್ಡಲ್ಲಿ ಸಾಲ ಮನ್ನಾ ಮಾಡಿದ್ದೀರಿ! ಹೌದು ಇದು ಮಾಜಿ ಸಿಎಂ ಕುಮಾರಸ್ವಾಮಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.

ಎಂಎಲ್‌ಸಿಳಿಗೆ ಕೋಟಿ ಕೋಟಿ ಕೊಟ್ರಾ ಎಚ್‌ಡಿಕೆ?

ನೀವೇನು ಜಮೀನು ಮಾರಾಟ ಮಾಡಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ. ಎಪಿಎಂಸಿ ಕಾಯಿದೆಗೆ ಜೆಡಿಎಸ್ ಬೆಂಬಲ ಕೊಟ್ಟಿದ್ದಕ್ಕೆ ಚಂದ್ರಶೇಖರ್ ಕೆಂಡಾಮಂಡಲವಾಗಿದ್ದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?