ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಬಿಗ್ 3ಯ ಪವರ್: ಶಾಸಕರ ಮುಂದೆಯೇ ಕುಡಿಯುವ ನೀರಿನ ವ್ಯವಸ್ಥೆ..!

Published : Aug 02, 2023, 03:10 PM IST

75 ವರ್ಷದ ಸಮಸ್ಯೆ ಆ ಜಿಲ್ಲೆಯಲ್ಲಿ ಧೂಳ್ ಎಬ್ಬಿಸಿತ್ತು 
ಆ ಕಡೇ ಮುಖ ಮಾಡದವರು ಎಲ್ಲರೂ ಓಡೋಡಿ ಬಂದ್ರು!
ಪಿಡಿಓನಿಂದ ಹಿಡಿದು ಶಾಸಕರವರೆಗೂ ಎಲ್ಲರೂ ದೌಡು

ಪ್ರಧಾನಿ ನರೇಂದ್ರ ಮೋದಿಯವರು ಕಟ್ಟ ಕಡೆಯ ಜನರಿಗೂ ಸರ್ಕಾರಿ ಸೌಲಭ್ಯ ಕಲ್ಪಿಸಬೇಕು ಅನ್ನೋ ಕನಸು ಕಂಡಿದ್ದರು. ಬಡವರಿಗಾಗಿ ರಾಜ್ಯ ಸರ್ಕಾರಗಳು ನೂರಾರು ಯೋಜನೆ ಜಾರಿಗೆ ತಂದಿವೆ. ಆದ್ರೆ, ಸ್ವಾತಂತ್ರ್ಯ ಬಂದು 75 ವರ್ಷ ಆದ್ರೂ ಅವರನ್ನ ಇನ್ನೂ ಹಾಗೇ ಇಟ್ಟಿದ್ದರು ಈ ರಾಜಕಾರಣಿಗಳು, ಅಧಿಕಾರಿಗಳು. ಅದು ಬೆಂಗಳೂರಿನಿಂದ  ಕೇವಲ 60 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮ. ಆದ್ರೂ, ಸಹ ಇನ್ನೂ ಅಲ್ಲಿನ ಅನಾಗರಿಕ ಪದ್ದತಿ ದೂರವಾಗಿಲ್ಲ. ಆ ಗ್ರಾಮದ ಹೋಬಳಿಯಲ್ಲೇ ಹುಟ್ಟಿ ಬೆಳೆದಿರುವ ಈಗಲೂ ಶಾಸಕರು, ಸಂಸದರು ಆಗಿರುವವರು ಸಹ ಅವರ ಸಮಸ್ಯೆ ಬಗೆಹರಿಸಿಲ್ಲ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನೂಟವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಪೆಮ್ಮನದೊಡ್ಡಿ ಅನ್ನೋ ಗ್ರಾಮದಲ್ಲಿ. ಐದಾರು ಕುಟುಂಬದ ಸುಮಾರು 50 ಜನರು ಇಂದಿಗೂ ಯಾವುದೇ ಮೂಲಭೂತ ಸೌಲಭ್ಯ ಇಲ್ಲದೇ ಜೀವನ ನಡೆಸುತ್ತಿದ್ದರು. ಈ ಎಲ್ಲಾ ಸಮಸ್ಯೆ ಬಗ್ಗೆ ಯಾವಾಗ ಬಿಗ್‌ 3ನಲ್ಲಿ ವರದಿ ಮಾಡಲಾಯಿತೋ, ಆಗ ಎಲ್ಲಾ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆ. ರಾಜ್ಯದಿಂದ ದೆಲ್ಲಿ ತನಕ ನಮ್ಮ ಸುದ್ದಿಯ ಇಂಪ್ಯಾಕ್ಟ್‌ ಆಗಿದೆ ಎಂದು ಹೇಳಬಹುದು.

ಇದನ್ನೂ ವೀಕ್ಷಿಸಿ:  ಮೋದಿಗೆ ಲೋಕಮಾನ್ಯ ಪ್ರಶಸ್ತಿ ಪ್ರದಾನ: ಶರದ್ ಪವಾರ್ ಈ ಕಾರ್ಯಕ್ರಮಕ್ಕೆ ಹೋಗಿದ್ದೇ ತಪ್ಪಾ..?

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more