ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು,  ಅಧಿಕಾರಿಗಳಿಗೆ ಜಾಣ ಕುರುಡು!

ಬಸ್‌ನಲ್ಲಿ ನಿತ್ಯ ನೇತಾಡಿಕೊಂಡು ಹೋಗ್ತಾರೆ ವಿದ್ಯಾರ್ಥಿಗಳು, ಅಧಿಕಾರಿಗಳಿಗೆ ಜಾಣ ಕುರುಡು!

Published : Sep 19, 2021, 02:56 PM ISTUpdated : Sep 19, 2021, 04:00 PM IST

- ಬಸ್‌ಗಳ ಕೊರತೆ: ನೇತಾಡಿಕೊಂಡು ಹೋಗುತ್ತಿರುವ ವಿದ್ಯಾರ್ಥಿಗಳು!

- ಶ್ರೀನಿವಾಸಪುರ - ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ!

- ಬಸ್‌ನ ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ನಿಂತು ಸಂಚಾರ

ಕೋಲಾರ (ಸೆ. 19):  ಬಸ್‌ನಲ್ಲಿ ಇದೇನ್ರಿ ಇದು, ಹೀಗೆ ನೇತಾಡಿಕೊಂಡು ಹೋಗ್ತಿದ್ದಾರಲ್ಲ ವಿದ್ಯಾರ್ಥಿಗಳು ಅಂತಿದೀರಾ.? ಫುಟ್ಬೋರ್ಡ್, ಮೇಲ್ಚಾವಣಿ, ಹಿಂಬದಿ ಏಣಿ, ಎಲ್ಲಿ ಜಾಗ ಸಿಗುತ್ತೋ ಅಲ್ಲಲ್ಲಿ ಹತ್ಕೊಂಡು ಹೋಗ್ತಿದ್ದಾರೆ. ಇದು ಶ್ರೀನಿವಾಸಪುರ -ಪುಂಗನೂರು ಮಾರ್ಗವಾಗಿ ಸಂಚರಿಸುವ ಬಸ್‌ನ ಅವಸ್ಥೆ. ವಿದ್ಯಾರ್ಥಿಗಳ ನಿತ್ಯದ ಗೋಳು. 

ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು  ಫುಟ್ ಬೋರ್ಡ್ ಹಾಗೂ ಹಿಂಬದಿಯ ಕಂಬಿಗಳ ಮೇಲೆ ಜೀವ ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.  ಪೊಲೀಸ್ ಹಾಗೂ RTO ಅಧಿಕಾರಿಗಳು ಕಣ್ಣಿದ್ದೂ ಕುರುಡುರಂತೆ ವರ್ತಿಸುತ್ತಿದ್ದಾರೆ.  ಎಷ್ಟು ಬಾರಿ ಮನವಿ ಮಾಡಿದ್ರೂ ಸಾರಿಗೆ ಇಲಾಖೆ ಹೆಚ್ಚಿನ ಬಸ್‌ಗಳನ್ನು ಹಾಕುತ್ತಿಲ್ಲ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?