ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

ಬಾರದ ಲೋಕಕ್ಕೆ ತೆರಳಿದ ಅಪ್ಪು: ಕಣ್ಣೀರಲ್ಲೇ ಕೈತೊಳೆಯುತ್ತಿರವ ಅಂಧ ಸಹೋದರಿಯರು

Published : Nov 11, 2021, 12:11 PM ISTUpdated : Nov 11, 2021, 12:15 PM IST

*  ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆ ನೀಡಿದ್ದ ಪುನೀತ್‌ 
*  ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ
*  ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ತೆರಳಿದ ಅಪ್ಪು 

ಕೊಪ್ಪಳ(ನ.11): ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನದಿಂದ ಲೋಕ ನೋಡುವ ಕನಸು ಕಂಡಿದ್ದ ಅಂಧ ಸಹೋದರಿಯರು ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರದ ಕಣ್ಣಿಲ್ಲದ ಒಂದೇ ಕುಟುಂಬದ 3 ಜನಕ್ಕೆ ಬೆಳಕಾಗುವ ಭರವಸೆಯನ್ನ ನೀಡಿದ್ದರು ಪುನೀತ್‌ ರಾಜ್‌ಕುಮಾರ್‌. ಕೊಟ್ಟ ಭರವಸೆ ಈಡೇರುವ ಮುನ್ನವೇ ಬಾರದ ಲೋಕಕ್ಕೆ ಅಪ್ಪು ತೆರಳಿದ್ದಾರೆ. ಮಲ್ಲಾಪುರದ ಹನುಮಂತಪ್ಪ ಹೊಸಹಳ್ಳಿ ಕುಟುಂಬದ ಐವರಲ್ಲಿ ಮೂವರಿಗೆ ಅಂಧತ್ವ ಇದೆ. 2020ರ ಅಕ್ಟೋಬರ್‌ನಲ್ಲಿ ಜೇಮ್ಸ್‌ ಚಿತ್ರೀಕರಣಕ್ಕೆ ಬಂದ ಸಂದರ್ಭದಲ್ಲಿ ಅಪ್ಪು ಅವರನ್ನ ಅಂಧ ಸಹೋದರಿಯರು ಭೇಟಿಯಾಗಿದ್ದರು. ಅಂದು ಪ್ರಮಿಳಾ, ಶಾರದಮ್ಮ ಹಾಗೂ ರೇಣುಕಾ ಅವರಿಗೆ ಕಣ್ಣು ಕೊಡಿಸುವ ಭರವಸೆಯನ್ನ ಅಪ್ಪು ನೀಡಿದ್ದರು. 

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more