ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?

ಅವ್ಯವಸ್ಥೆಗಳ ಆಗರವಾಗಿರುವ ಕೊಪ್ಪಳ ಜಿಲ್ಲಾಸ್ಪತ್ರೆ: ಕಣ್ಣಿದ್ದು ಕುರುಡಾಗಿದ್ದಾರಾ ಕಿಮ್ಸ್‌ ನಿರ್ದೇಶಕರು?

Published : Nov 29, 2023, 12:06 PM IST

ಕೊಪ್ಪಳ ಜಿಲ್ಲಾ ಆಸ್ಪತ್ರೆ ಇಡೀ ಜಿಲ್ಲೆಗೆ ಅತ್ಯಂತ ದೊಡ್ಡ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ ಆ ಆಸ್ಪತ್ರೆಗೆ ಹೋಗಿ ದಾಖಲಾಗಲು ರೋಗಿಗಳು ಪರದಾಡಬೇಕಾಗಿದೆ. ನಡೆದುಕೊಂಡು ಹೋಗಲು ಆಗದೇ ಇರೋ ರೋಗಿಗಳು ವೈದ್ಯರ ಬಳಿ ಹೋಗಲು ವೀಲ್ ಚೇರ್, ಸ್ಟ್ರೆಚರ್​ಗಾಗಿ ಗಂಟೆಗಟ್ಟಲೆ ಕಾಯಬೇಕಾಗಿದೆ. 
 

ಕೊಪ್ಪಳ (ನ.29): ಕೊಪ್ಪಳ ಜಿಲ್ಲಾ ಆಸ್ಪತ್ರೆ ಇಡೀ ಜಿಲ್ಲೆಗೆ ಅತ್ಯಂತ ದೊಡ್ಡ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ ಆ ಆಸ್ಪತ್ರೆಗೆ ಹೋಗಿ ದಾಖಲಾಗಲು ರೋಗಿಗಳು ಪರದಾಡಬೇಕಾಗಿದೆ. ನಡೆದುಕೊಂಡು ಹೋಗಲು ಆಗದೇ ಇರೋ ರೋಗಿಗಳು ವೈದ್ಯರ ಬಳಿ ಹೋಗಲು ವೀಲ್ ಚೇರ್, ಸ್ಟ್ರೆಚರ್​ಗಾಗಿ ಗಂಟೆಗಟ್ಟಲೆ ಕಾಯಬೇಕಾಗಿದೆ. ವೀಲ್ ಚೇರ್ ಬೇಕಾದ್ರೆ ಕಾಯಬೇಕು. ಇಲ್ಲವೇ ನಾಲ್ಕೈದು ಜನ ಹೊತ್ತುಕೊಂಡು ಹೋಗಬೇಕಾಗಿದೆ. ಇನ್ನೊಂದಡೆ ಆಸ್ಪತ್ರೆ ಹೊರಗಡೆ ರೋಗಿಗಳು ನರಳಾಡುತ್ತಿದ್ದರೂ ಕೂಡಾ ಆಸ್ಪತ್ರೆಯ ಸಿಬ್ಬಂದಿ ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more