Koppal : ಪ್ರೋಟೋಕಾಲ್ ಗೊಂದಲಕ್ಕೆ ತೆರೆ, V Somannaರಿಂದ ತಂಗಡಗಿಗೆ ಕ್ಷಮೆ

Koppal : ಪ್ರೋಟೋಕಾಲ್ ಗೊಂದಲಕ್ಕೆ ತೆರೆ, V Somannaರಿಂದ ತಂಗಡಗಿಗೆ ಕ್ಷಮೆ

Published : May 15, 2025, 04:13 PM IST

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಪ್ರೋಟೋಕಾಲ್ ವಿಚಾರವಾಗಿ ಬೇಸರಗೊಂಡಿದ್ದ ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಚಿವ ವಿ. ಸೋಮಣ್ಣ ಅವರು ವೇದಿಕೆಯಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಅಧಿಕಾರಿಗಳಿಂದಾದ ಲೋಪಕ್ಕೆ ತಾವೇ ಜವಾಬ್ದಾರಿ ಹೊತ್ತು ಕ್ಷಮೆ ಕೋರಿದ ಸೋಮಣ್ಣ, ರೈಲ್ವೆ ಯೋಜನೆಯ ಶ್ರೇಯವನ್ನು ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಿ ಮೋದಿ, ಶಾಸಕ ಬಸವರಾಜ್ ರಾಯರೆಡ್ಡಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಸಲ್ಲಿಸಿ, ರೈಲ್ವೆ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಪ್ರತಿಪಾದಿಸಿದರು. V Somanna apology, Shivaraj Tangadagi protocol, Koppal ministers reconciliation, Kushtagi government event, Karnataka minister apology, railway project Koppal Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more