ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

ಕೊಪ್ಪಳ : ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

Published : Jul 05, 2021, 03:46 PM IST

- ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹೃದಯಸ್ಪರ್ಶಿ ಸ್ವಾಗತ

- ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆಗೆ  ಸ್ವಾಗತ

- ಕಳೆದ 24 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುರುರಾಜ ದೇಶಪಾಂಡೆ

 

ಕೊಪ್ಪಳ (ಜು. 05): ಸೇನೆಯಿಂದ ನಿವೃತ್ತಿ ಆಗಿ ಬಂದ ಯೋಧನಿಗೆ ಹುಲಗಿಯ ರೈಲ್ವೇ ನಿಲ್ದಾಣದಲ್ಲಿ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. 

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ಯೋಧ ಗುರುರಾಜ ದೇಶಪಾಂಡೆ ಕಳೆದ 24 ವರ್ಷಗಳಿಂದ ಜಮ್ಮು ಕಾಶ್ಮೀರ,ಪಂಜಾಬ್, ಲೇಹ್ ಲಡಾಕ್, ಹಿಮಾಚಲ ಪ್ರದೇಶ,ಆರುಣಾಚಲ ಪ್ರದೇಶ ಸೇರಿದಂತೆ ವಿವಿದೆಡೆ ಸೇವೆ ಸಲ್ಲಿಸಿದ್ದಾರೆ. 1997 ರಲ್ಲಿ ಮರಾಠ ರೆಜಿಮೆಂಟ್ ಗೆ ಸೇರಿದ್ದರು ಗುರುರಾಜ್ ದೇಶಪಾಂಡೆ.  ಕಳೆದ ಐದು ದಿನಗಳ ಹಿಂದೆ ಸೇನೆಯಿಂದ ನಿವೃತ್ತಿ ಹೊಂದಿರುವ ಯೋಶ ಗುರುರಾಜ ದೇಶಪಾಂಡೆ ಇಂದು ಸ್ವಗ್ರಾಮಕ್ಕೆ ಆಗಮಿಸಿದ್ದಾರೆ.  ತೆರೆದ ವಾಹನದಲ್ಲಿ ಗುರುರಾಜ್ ಅವರನ್ನು ರೈಲ್ವೇ ನಿಲ್ದಾಣದಿಂದ ಮನೆಗೆ ಕರೆದುಕೊಂಡು ಬರಲಾಯಿತು. ಈ ವೇಳೆ ಪುಷ್ಟವೃಷ್ಠಿ ಸುರಿಸಿ ಸ್ವಾಗತಿಸಲಾಯಿತು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?