Dec 28, 2019, 7:33 PM IST
ಬೆಂಗಳೂರು(ಡಿ.28): ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದದಲ್ಲಿ ಸದ್ಭಾವನಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಚೇರಿಯಿಂದ ಫ್ರೀಡಂ ಪಾರ್ಕ್‌ವರೆಗೆ ಸದ್ಭಾವನಾ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಯಾತ್ರೆಯಲ್ಲಿ ಸಂವಿಧಾನ ಉಳಿಸಿ ಎಂಬ ಕೂಗು ಜೋರಾಗಿ ಕೇಳಿ ಬಂದಿತು. ಈ ಮಧ್ಯೆ ಫ್ರೀಡಂ ಪಾರ್ಕ್ ಬಳಿ ಟ್ರಾಫಿಕ್ ಜಾಮ್‌ನಿಂದಾಗಿ ಆಂಬುಲೆನ್ಸ್‌ಗೆ ದಾರಿ ಸಿಗದೇ ಗರ್ಭಿಯೋರ್ವರು ಪರದಾಡುವಂತಾಯಿತು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...