ಕೊರೋನಾ ಲಾಕ್‌ಡೌನ್ ನಡುವೆ ಈಶ್ವರ ಖಂಡ್ರೆ VS ತೇಜಸ್ವಿ ಸೂರ್ಯ ಜಟಾಪಟಿ

ಕೊರೋನಾ ಲಾಕ್‌ಡೌನ್ ನಡುವೆ ಈಶ್ವರ ಖಂಡ್ರೆ VS ತೇಜಸ್ವಿ ಸೂರ್ಯ ಜಟಾಪಟಿ

Published : Apr 17, 2020, 09:34 PM ISTUpdated : Apr 17, 2020, 09:35 PM IST

ಪಡಿತರ ಹಂಚಿಕೆ ವಿಚಾರ/ ಕಾಂಗ್ರೆಸ್ ಆರೋಪಕ್ಕೆ ಸಂಸದ ತೇಜಸ್ವಿ ಸೂರ್ಯ ಉತ್ತರ/ ಈಶ್ವರ್ ಖಂಡ್ರೆ ವರ್ಸಸ್ ತೇಜಸ್ವಿ ಸೂರ್ಯ

ಬೆಂಗಳೂರು(ಏ.17)  ಒಂದು ಕಡೆ ಕೊರೋನಾ ವಿರುದ್ಧ ಸಮರ ನಡೆಯುತ್ತಿದ್ದರೆ ಇನ್ನೊಂದು ಕಡೆ ಟಾಕ್ ವಾರ್ ನಡೆದಿದೆ.  ಪಡಿತರ ಹಂಚಿಕೆ ಸಂಬಂಧ  ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ  ನಡುವಿನ ಆರೋಪ-ಪ್ರತ್ಯಾರೋಪ ಇಲ್ಲಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?