ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

ಕಾವೇರಿ ಕೊಳ್ಳದಲ್ಲಿ ಭಾರೀ ಮಳೆ: KRS ಡ್ಯಾಂ ಬಹುತೇಕ ಭರ್ತಿ, ಸಂತಸದಲ್ಲಿ ರೈತರು..!

Published : Aug 08, 2020, 03:06 PM IST

ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿ| ರೈತರ ಮೊಗದಲ್ಲಿ ಮಂದಹಾಸ|ಕಳೆದ ಕೆಲವು ದಿನಗಳಿಂದ ಭಾರೀ ಮಳೆ|  ಇನ್ನೆರಡು ದಿನದಲ್ಲಿ ಜಲಾಶಯ ಸಂಪೂರ್ಣವಾಗಿ ಭರ್ತಿ|

ಮಂಡ್ಯ(ಆ.08): ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ ಬಹುತೇಕ ಭರ್ತಿಯಾಗಿದೆ. 124 ಅಡಿ ಗರಿಷ್ಟ ಮಟ್ಟ ಹೊಂದಿರುವ ಡ್ಯಾಂ ಇನ್ನೆರಡು ಸಂಪೂರ್ಣವಾಗಿ ಭರ್ತಿಯಾಗಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. 

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ, ಜಮೀನುಗಳಿಗೆ ನುಗ್ಗಿದ ನೀರು

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಪರಿಣಾಮ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ಇನ್ನೆರಡು ದಿನದಲ್ಲಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!