'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

Published : Feb 25, 2021, 03:24 PM IST

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ| ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ| ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ| ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ| 

ವಿಜಯಪುರ(ಫೆ.25): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹೋದಲೆಲ್ಲ ನಾನೇ ಮುಂದಿನ ಸಿಎಂ ಅಂತ ಹೇಳ್ತಾರೆ, ಹಗಲು ರಾತ್ರಿ ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಸೆ ಈಡೇರಲ್ಲ ಎಂದು ಕಿಡಿ ಕಾರಿದ್ದಾರೆ. 

ಬಿಗ್ ಇಂಪ್ಯಾಕ್ಟ್ : ಅಕ್ರಮ ಎಸಗುತ್ತಿದ್ದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?