ಬಳ್ಳಾರಿ; ಸೀಟಿಂದ ಸೀಟಿಗೆ ಜಂಪ್ ಮಾಡುತ್ತ ಟಿಕೆಟ್ ಕೊಟ್ಟ ಕಂಡಕ್ಟರ್; ವಿಡಿಯೋ

ಬಳ್ಳಾರಿ; ಸೀಟಿಂದ ಸೀಟಿಗೆ ಜಂಪ್ ಮಾಡುತ್ತ ಟಿಕೆಟ್ ಕೊಟ್ಟ ಕಂಡಕ್ಟರ್; ವಿಡಿಯೋ

Published : Feb 06, 2021, 04:31 PM IST

ಶಾಲಾ ಕಾಲೇಜು ಆರಂಭ/  ಸೀಟ್ ನಿಂದ ಸೀಟ್ ಗೆ ಜಂಪ್ ಮಾಡುತ್ತ ಟಿಕೆಟ್ ಕೊಟ್ಟ ಕಂಡಕ್ಟರ್/ ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಟು ಉತ್ತಂಗಿ ಮಾರ್ಗದ ಬಸ್/ ಸೋಶಿಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್

ಹೂವಿನ ಹಡಗಲಿ(ಫೆ.06) ಕೊರೋನಾ ಆತಂಕ ಕಡಿಮೆಯಾಗುತ್ತಿದ್ದು ಶಾಲಾ ಕಾಲೇಜುಗಳು ಆರಂಭವಾಗಿದೆ. ವಿದ್ಯಾರ್ಥಿಗಳು ತರಗತಿ ಅಟೆಂಡ್ ಮಾಡಲು ತೆರಳುತ್ತಿದ್ದಾರೆ. 

ಹಾಸನದ ಬಸ್‌ನಲ್ಲಿ ಸ್ಟೂಡೆಂಟ್ಸ್ ಫುಲ್ ರೊಮ್ಯಾನ್ಸ್..ಎಲ್ಲಿಗೆ ಬಂತು ಕಾಲ? 

ಈಶಾನ್ಯ ಸಾರಿಗೆ ಬಸ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿತ್ತು.  ಪ್ರಯಾಣಿಕರಿಗೆ ಟಿಕೆಟ್ ಕೊಡಬೇಕಿದ್ದ ನಿರ್ವಾಹಕ ಸಖತ್ ಸರ್ಕಸ್ ಮಾಡಬೇಕಾದ ಸ್ಥಿತಿ ಬಂದಿತು.  ಒಂದು ಸೀಟ್ ನಿಂದ ಇನ್ನೊಂದು ಸೀಟ್ ಗೆ ಜಂಪ್ ಮಾಡುತ್ತ ಟಿಕೆಟ್ ಕೊಟ್ಟಿದ್ದಾರೆ.  ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ಟು ಉತ್ತಂಗಿ ಮಾರ್ಗದ ಬಸ್ ನ ದೃಶ್ಯ ವೈರಲ್ ಆಗುತ್ತಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?