ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

ಶಕ್ತಿ ಯೋಜನೆ ಜಾರಿ ಹಿನ್ನೆಲೆ ಮಹಿಳೆಯರಿಂದ ಬಸ್‌ ಫುಲ್‌ : ಜಾಗವಿಲ್ಲದೇ ಪುರುಷ ಪ್ರಯಾಣಿಕರ ಪರದಾಟ..!

Published : Jun 13, 2023, 01:07 PM IST

ಧಾರವಾಡದ ಕೆಲಗೇರಿಯಿಂದ‌ ತೆರಳಿದ ಕೆಎಸ್‌ಆರ್‌ಟಿಸಿ‌ ಬಸ್
ಶಾಲಾ ಮಕ್ಕಳು, ಕೆಲಸಕ್ಕೆ‌ ಹೋಗೋ ಮಹಿಳೆಯರಿಂದ ಬಸ್ ಭರ್ತಿ 
ಬಸ್‌ನಲ್ಲಿ ಪುರುಷರಿಗಿಲ್ಲ ಅವಕಾಶ, ಪ್ರಯಾಣಿಕರ ಪರದಾಟ

ಧಾರವಾಡ: ಶಕ್ತಿ ಯೋಜನೆಯನ್ನು ಈಗಾಗಲೇ ಸಿಎಂ ಸಿದ್ದರಾಮಯ್ಯ ಜಾರಿಗೆಗೊಳಿಸಿದ್ದಾರೆ. ಕಳೆದ ಎರಡು ದಿನದಿಂದ ಮಹಿಳೆಯರು ಬಸ್‌ನಲ್ಲಿ ಫ್ರೀಯಾಗಿ ಓಡಾಟವನ್ನೂ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬಸ್‌ನಲ್ಲೆಲ್ಲಾ ಬರೀ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಧಾರವಾಡದ ಕೆಲಗೇರಿಯಿಂದ ತೆರಳಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬರೀ ಮಹಿಳಾ ಪ್ರಯಾಣಿಕರೇ ಇದ್ದು, ಪುರುಷರ ಪ್ರಯಾಣಿಕರು ಪರದಾಡುವಂತಾಯಿತು. ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಂದ ಬಸ್‌ ಭರ್ತಿಯಾಗಿತ್ತು. ಪುರುಷರು ಜಾಗವಿಲ್ಲದೇ ಪರದಾಡಿದ್ರು. ಅಲ್ಲದೇ ಕೆಲಗೇರಿಗೆ ಇನ್ನೇರಡು ಬಸ್‌ ಬಿಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಜತೆ ಬಿಜೆಪಿ ನಾಯಕರು ಶಾಮೀಲು ..?: ಸ್ವಪಕ್ಷೀಯರ ವಿರುದ್ಧ ಪ್ರತಾಪ್‌ ಸಿಂಹ ಕಿಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more