ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

ಮಾವನ ಸಾವಿನ ಸುದ್ದಿಯೂ ಗೊತ್ತಾಗ್ಲಿಲ್ಲ..ಯಾದಗಿರಿ ಕಂಡಕ್ಟರ್ ಕಣ್ಣೀರ ಕತೆ

Published : Sep 24, 2019, 08:00 PM IST

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಕೊಪ್ಪಳದ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ಮಗಳು ತೀರಿಹೋದ ವಿಚಾರವನ್ನ ಡಿಪೋ ಸಿಬ್ಬಂದಿ ತಿಳಿಸದೇ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದ್ದು ಸುದ್ದಿಯಾಗಿತ್ತು. ಈಗ ಅದೇ ರೀತಿಯ ಸುದ್ದಿಯೊಂದು ಯಾದಗಿರಿಯಲ್ಲಿ ವರದಿಯಾಗಿದೆ.. ತನ್ನ ನೋವಿನ ಕಥೆಯನ್ನ ಕಂಡಕ್ಟರ್ ವಿಡಿಯೋ ಮಾಡಿ ಹರಿಬಿಟ್ಟಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಮ್ಮ ಮಾವನ ಸಾವಿನ ಸುದ್ದಿಯನ್ನು ಕೇಳಲಾಗದೆ, ಕೊನೆ ಘಳಿಗೆಯಲ್ಲಿ ಮಾವನ ಮುಖ ದರ್ಶನ ಮಾಡಲಾಗದ ಚಾಲಕರು ಅಧಿಕಾರಿಗಳ ವಿರುದ್ಧ ನೋವನ್ನು ಹೊರಹಾಕಿದ್ದಾರೆ.  KSRTC ಚಾಲಕರು ಮತ್ತು ನಿರ್ವಾಹಕರು ಮೊಬೈಲ್ ಬಳಸಬಾರದು ಎಂದು ಆದೇಶ ನೀಡಿದ್ದಕ್ಕೆ ತಮಗಾದ ನೋವಿನ ಕತೆ ಹೇಳಿಕೊಂಡಿದ್ದಾರೆ.

ಗುರುಮಠಕಲ್ ಕಲಬುರಗಿ ಮಾರ್ಗದ ಸಾರಿಗೆ ಬಸ್ ನಲ್ಲಿ ನಿರ್ವಾಹಕರಾಗಿ ಕೆಲಸ  ಮಾಡುವ  ಪರಶುರಾಮ್ ಇದೇ ತಿಂಗಳ 16 ರಂದು ಎಂದಿನಂತೆ ಕೆಲಸಕ್ಕೆ ತೆರಳಿದ್ರು.. ಅದೇ ದಿನ ಪರಶುರಾಮ್ ಮಾವ ಮೃತ ಪಟ್ಟಿದ್ರು..ಪರಶುರಾಮ್ ಅವರನ್ನು ಸಂಪರ್ಕಿಸಲು ಕುಟುಂಬ ವರ್ಗ ಪ್ರಯತ್ನಿಸಿದೆ.. ಆದ್ರೆ, ಮೊಬೈಲ್ ಸಿಚ್ ಆಫ್ ಆಗಿದ್ರಿಂದ ಅವ್ರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.. ಆದ್ರೆ, ಅದೇ ಮಾರ್ಗವಾಗಿ ಮರುದಿನ ಬರೋವಾಗಿ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ಬಳಿ ದಹನ ಕ್ರಿಯೆ ನಡೀತಿರೋದನ್ನ ನೋಡಿ,, ಕೂಡ್ಲೆ ಬಸ್ ನಿಲ್ಲಿಸಿ ವಿಚಾರಿಸಿದಾಗ ವಿಚಾರ ತಿಳಿದಿದೆ.. ನಿಧನಗೊಂಡವರು ತಮ್ಮ ಮಾವ ಎಂಬುದು ಆಗ ಗೊತ್ತಾಗಿದೆ. ಗೋಳಿನ ಕತೆ ನೀವೇ ಕೇಳಿಕೊಂಡು ಬನ್ನಿ..

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!