KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್‌ 1ರಿಂದ ಬಸ್ ಬಂದ್‌ ಸಾಧ್ಯತೆ

Published : Feb 19, 2023, 12:45 PM IST

ಸರ್ಕಾರದ ವಿರುದ್ಧ ಮತ್ತೆ ಪ್ರತಿಭಟನೆಗೆ ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದು, ಮಾರ್ಚ್‌ 1ರಿಂದ ಮತ್ತೆ ಸಾರಿಗೆ ಸಂಪೂರ್ಣ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

7ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ಮತ್ತೊಮ್ಮೆ ಪ್ರತಿಭಟನೆ ನಡೆಸಲು ತಯಾರಾಗಿದ್ದು, ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ  ಸಾರಿಗೆ ನೌಕರರು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಬಾರಿ ಕುಟುಂಬ ಸಮೇತ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. 7ನೇ ವೇತನ ಆಯೋಗ ನೀಡುವುದಾಗಿ ಭರವಸೆ ನೀಡಿದ್ದ  ರಾಜ್ಯ ಸರ್ಕಾರ, ಬಜೆಟ್‌'ನಲ್ಲಿ ಸಾರಿಗೆ ಸಿಬ್ಬಂದಿಯನ್ನು ಸಂಪೂರ್ಣ ಕಡೆಗಣಿಸಿದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದೆ.

Hassan: ಕಾಡ್ಗಿಚ್ಚಿಗೆ ಬೆಂದು ಹೋದ ಫಾರೆಸ್ಟ್ ಗಾರ್ಡ್ ಮೃತ: ಇಂದು ಸರ್ ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more