Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Chamarajanagara News: ಗರ್ಭಿಣಿಯನ್ನು 8 ಕೀ. ಮಿ. ದೂರ ಹೊತ್ತು ಆಸ್ಪತ್ರೆಗೆ ಕರೆ ತಂದ ಗ್ರಾಮಸ್ಥರು!

Published : Jun 30, 2022, 06:57 PM IST

ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ

ಚಾಮರಾಜನಗರ (ಜೂ. 30): ಚಾಮರಾಜನಗರದ ಮಹೇದಶ್ವರ ಬೆಟ್ಟ ಅರಣ್ಯ ಗ್ರಾಮದಲ್ಲಿ ಆಸ್ಪತ್ರೆ ಹಾಗೂ ಸರಿಯಾದ ರಸ್ತೆ ಇಲ್ಲದೇ ಗ್ರಾಮಸ್ಥರು ಪರದಾಡುವಂತಾಗಿದೆ. ಈ ಕುಗ್ರಾಮದಲ್ಲಿ ಹುಷಾರ್‌ ತಪ್ಪಿದ್ರೆ ದೇವರೇ ಗತಿ ಎಂಬ ವಾತಾವರಣ ನಿರ್ಮಾಣವಾಗಿದೆ. ಕಾಡುಮೃಗಗಳ ಭಯದಲ್ಲೇ ಈ ಭಾಗದ ಜನ ಬುದುಕುತ್ತಿದ್ದಾರೆ. ಇಷ್ಟೆಲ್ಲಾ ಆದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ನಡುವೆ  ಡೋಲಿ ಕಟ್ಟಿ ಗರ್ಭಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಿದ ಘಟನೆ ಈ ಗ್ರಾಮದಲ್ಲಿ ನಡೆದಿದೆ.  4 ಗಂಟೆ ಗರ್ಭಿಣಿಯನ್ನು ಹೊತ್ತು ಕಾಡು ಹಾದಿಯಲ್ಲಿ ಜನ ಸಾಗಿದ್ದಾರೆ.  ದಟ್ಟಾರಣ್ಯದಲ್ಲಿ ಗರ್ಭಿಣಿಯನ್ನು ಜನ ಸುಮಾರು 8 ಕೀ.ಮಿ ಹೊತ್ತೊಯ್ದಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

ಇದನ್ನೂ ನೋಡಿ:  ಬುಟ್ಟಿಯಲ್ಲಿ ಮಗು ಹೊತ್ತು ಭೀಕರ ಪ್ರವಾಹ ದಾಟಿದ ತಂದೆ, ಹೃದಯಸ್ಪರ್ಶಿ ವಿಡಿಯೋ ವೈರಲ್!

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more