ರಸ್ತೆ ಅಪಘಾತದಲ್ಲಿ ಬದುಕಿಬಂದಿದ್ದು ನನಗೆ ಪುನರ್ಜನ್ಮLakshmi Hebbalkar Discharged From Hospital Suvarna News

Published : Jan 26, 2025, 06:35 PM IST

ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು ನನಗೆ ಪುನರ್ಜನ್ಮ. ಆಸ್ಪತ್ರೆಗೆಯಿಂದ ಬಿಡುಗಡೆ ವೇಳೆ ಮಾಧ್ಯಮಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ. ನನ್ನ ಹೋರಾಟದ ರಾಜಕೀಯ ಜೀವನದಲ್ಲಿ ಈ ಘಟನೆ ಆಗಬಾರದಿತ್ತು. ಗುಣಮುಖರಾಗುವಂತೆ ಹಾರೈಸಿದ ರಾಜ್ಯದ ಜನರಿಗೆ ಧನ್ಯವಾದ ಹೇಳ್ತಿನಿ. ರಾಜ್ಯದ ಹಲವು ಪೂಜ್ಯರ ಆಶೀರ್ವಾದ ನನಗೆ ಶಕ್ತಿ ನೀಡಿತು. ಸಿಎಂ, ಡಿಸಿಎಂ, ಸಚಿವರು, ಶಾಸಕರು, ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ರು. ನನ್ನ ಪುಣ್ಯವೇನೋ ಗೊತ್ತಿಲ್ಲ, ಇಲ್ಲಿ‌ನ ವೈದ್ಯರ ಕಾಳಜಿಯಿಂದ ಬೇಗ ಗುಣಮುಖ ಆದೆ. ಅಪಘಾತದ ಭಾವನೆ, ಆತಂಕ ಬಾರದಂತೆ ನೋಡಿಕೊಂಡರು, ಧೈರ್ಯ ತುಂಬಿದರು. ಗುಣಮುಖ ಆಗುವಂತೆ ಪೂಜೆ ಸಲ್ಲಿಸಿದ ಕ್ಷಣದ ಜನರಿಗೆ ಧನ್ಯವಾದ ಹೇಳ್ತಿನಿ. ತಾಯಿ,‌ ತಮ್ಮ, ಸೊಸೆ, ಮಗ ಕುಟುಂಬ ಸದಸ್ಯರಿಗೆ ಧನ್ಯವಾದ ಹೇಳ್ತಿನಿ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more