ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ತಡೆಯಲಾಗುತ್ತಿದೆ. ಪ್ಲಾಸ್ಟಿಕ್ ಬಳಸಿ ಬಿರುಕು ಮುಚ್ಚಲಾಗಿದ್ದು ತಲಕಾವೇರಿ ಸಂಪರ್ಕ ಕಡಿತದ ಭೀತಿ ಎದುರಾಗಿದೆ.