ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

ಬಳ್ಳಾರಿ: ಕೋವಿಡ್‌ ನಿಯಮ ಉಲ್ಲಂಘಿಸಿ ಜಾತ್ರೆ, ಭಕ್ತರ ಮೇಲೆ ಲಾಠಿ ಚಾರ್ಜ್‌

Published : Apr 14, 2021, 08:36 AM IST

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದ ಘಟನೆ| ಜಿಲ್ಲೆಯ ಎಲ್ಲ ಜಾತ್ರಾ ಮಹೋತ್ಸವದ ತೇರು ಎಳೆಯಲು‌  ನಿಷೇಧ ಹೇರಿದ ಜಿಲ್ಲಾಡಳಿತ| ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಲಾಠಿ ಬೀಸಿದ ಪೊಲೀಸರು| 

ಬಳ್ಳಾರಿ(ಏ.14): ಕೊರೋನಾ ನಿಯಮ ಉಲ್ಲಂಘನೆ ಉಲ್ಲಂಘಿಸಿ ಜಾತ್ರೆ ಮಾಡುತ್ತಿದ್ದ ಭಕ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ ಘಟನೆ ಜಿಲ್ಲೆಯ ತೆಕ್ಕಲಕೋಟೆ ಗ್ರಾಮದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ. ಗ್ರಾಮದ ಕಾಡ ಸಿದ್ದೇಶ್ವರ ಸ್ವಾಮಿಯ ತೇರನ್ನು ಎಳೆಯಲು ‌ಭಕ್ತರು ಮುಂದಾಗಿದ್ದರು.

ಕರ್ನಾಟಕದಲ್ಲಿ ರಂಗೇರಿದ ಉಪಚುನಾವಣೆ ಕಾವು: ಘಟಾನುಘಟಿಗಳಿಂದ ಅಬ್ಬರದ ಕ್ಯಾಂಪೇನ್‌

ಭಕ್ತರ ಒತ್ತಾಯದ ಮೇರೆಗೆ ಐದು ಅಡಿ ಉದ್ದದವರೆಗೂ ತೇರು ಎಳೆಯಲು ಅವಕಾಶ ನೀಡಲಾಗಿತ್ತು. ಆದರೆ, ಜಾತ್ರೆಯ ವೇಳೆ ಕೆಲ ಯುವಕರು ಪ್ರತಿ ವರ್ಷದಂತೆ ನಿಗದಿತ ಸ್ಥಳದವರೆಗೂ ತೇರನ್ನ ಎಳೆಯಲು ಮುಂದಾಗಿದ್ದರು.ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಬ್ಯಾರಿಕೇಡ್ ಕಿತ್ತು ತೇರು ಎಳೆಯಲು ಮುಂದಾದಾಗ ಪೊಲೀಸರು ಲಾಠಿ ಬೀಸಿದ್ದಾರೆ. ಕೆಲ ಭಕ್ತರು ಸೇರಿದಂತೆ ಓರ್ವ ಪೇದೆಗೆ ಗಾಯವಾಗಿದೆ.
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!