ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

ಕೊರೋನಾ ಕಣ್ಣೀರು.. ಶವಸಂಸ್ಕಾರಕ್ಕೆ ಸರತಿ ಸಾಲು... ಬೆಂಗಳೂರಿನದ್ದೇ ದೃಶ್ಯ

Published : Apr 15, 2021, 08:34 PM ISTUpdated : Apr 15, 2021, 08:36 PM IST

ಕೊರೋನಾ ಸಂಕಟಗಳ ಅನಾವರಣ/ ಯಲಹಂಕದ ದೃಶ್ಯ ಬೆಚ್ಚಿ ಬೀಳಿಸುತ್ತದೆ/ ಶವ ಸಾಗಿಸುವುದು ದೊಡ್ಡ ಸಮಸ್ಯೆ/ ಅಂತಿಮ ಸಂಸ್ಕಾರಕ್ಕೂ ಸರಣಿ ಸಾಲು 

ಬೆಂಗಳೂರು (ಏ. 15)  ಕರ್ನಾಟಕದಲ್ಲಿ ಕೊರೋನಾ ಅಬ್ಬರ ಮಿತಿಮೀರಿದೆ. ಚಿತಾಗಾರದ ಮುಂದೆ ಆಂಬುಲೆನ್ಸ್ ಗಳ ಸರಣಿ ಸಾಲಿದೆ. ಪರಿಸ್ಥಿತಿ ಯಾವ ಹಂತಕ್ಕೆ ತಲುಪಿದೆ ಎನ್ನುವುದಕ್ಕೆ ಇದೇ ದೊಡ್ಡ ಉದಾಹರಣೆ.

ಶವ ಸಂಸ್ಕಾರ ಉಚಿತ; ಸುಧಾಕರ್ ಸ್ಪಷ್ಟನೆ

ವಿದೇಶಗಳಲ್ಲಿ ಕಂಡುಬರುತ್ತಿದ್ದ ದೃಶ್ಯ ಬೆಂಗಳೂರಿನಲ್ಲಿಯೂ ಇದೆ. ಕೊರೋನಾ ಹೇಳುತ್ತಿರುವ ದುರಂತ ಕತೆಯನ್ನು ನೀವೇ ನೋಡಿ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?