ಮಂಡ್ಯದಲ್ಲಿ ಹೆಚ್ಚಾಯ್ತು ಚಿರತೆಯ ಹಾವಳಿ: 500 ಗ್ರಾಮಗಳಲ್ಲಿ ಆತಂಕ

ಮಂಡ್ಯದಲ್ಲಿ ಹೆಚ್ಚಾಯ್ತು ಚಿರತೆಯ ಹಾವಳಿ: 500 ಗ್ರಾಮಗಳಲ್ಲಿ ಆತಂಕ

Published : Jan 17, 2023, 05:37 PM IST

ಬೆಂಗಳೂರು ಹಾಗೂ ಮೈಸೂರು ಬಳಿಕ ಇದೀಗ ಮಂಡ್ಯ ಜಿಲ್ಲೆಯಲ್ಲಿ ಕೂಡ ಚಿರತೆಯ ಆತಂಕ ಎದುರಾಗಿದೆ.

ಮಂಡ್ಯ ಜಿಲ್ಲೆಯ 500ಕ್ಕೂ ಹೆಚ್ಚು ಗ್ರಾಮಗಳಲ್ಲಿ ಚಿರತೆಯ ಆತಂಕ ಚಿರತೆ ಶುರುವಾಗಿದ್ದು, ಆತಂಕದಲ್ಲೇ ರೈತರು ಜಮೀನಿಗೆ ಹೋಗುತ್ತಿದ್ದಾರೆ. ಜಮೀನುಗಳಿಗೆ ಜಾನುವಾರುಗಳನ್ನು ಕರೆದೊಯ್ಯಲು ರೈತರಿಗೆ ಭಯ ಎದುರಾಗಿದೆ. ಚಿರತೆ ಸೆರೆಗಾಗಿ ಜಿಲ್ಲೆಯಾದ್ಯಂತ 34 ಬೋನ್‌'ಗಳನ್ನು ಅಳವಡಿಕೆ ಮಾಡಲಾಗಿದೆ. ಚಿರತೆಯ ಭಯ ಬೇಡ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಮಂಡ್ಯ DCF ಋತುರನ್‌ ಜನರಿಗೆ ಧೈರ್ಯ ತುಂಬುತ್ತಿದ್ದಾರೆ.  95ಕ್ಕೂ ಹೆಚ್ಚು ಜಾನುವಾರುಗಳ ಚಿರತೆ ಮೇಲೆ ದಾಳಿ ಮಾಡಿದ್ದು, 500 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಆತಂಕವಿದೆ.

ಕಾಮಗಾರಿ ನಡೆಸಿ ಎರಡು ದಿನಕ್ಕೆ ಕುಸಿದ ರಸ್ತೆ: ಬಿಬಿಎಂಪಿ ವಿರುದ್ಧ ಸ್ಥ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more