ಮೈಸೂರು ಜಿಲ್ಲೆಯಲ್ಲಿ ಚಿರತೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದು, ಕಬ್ಬು ಕಟಾವು ಬೇಗ ಮುಗಿಸಲು ಡಿಸಿ ಸೂಚನೆ ನೀಡಿದ್ದಾರೆ.
ಟಿ. ನರಸೀಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, 15 ದಿನಗಳಲ್ಲಿ ಕಬ್ಬು ಕಟಾವು ಮುಗಿಸಲು ಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ 19 ತಂಡಗಳು ಕಬ್ಬು ಕಟಾವು ಕಾರ್ಯದಲ್ಲಿವೆ. ಚಿರತೆಯು 3 ತಿಂಗಳಲ್ಲಿ 4 ಜನರನ್ನು ಬಲಿ ಪಡೆದಿದ್ದು, ಒಂಟಿಯಾಗಿ ಯಾರು ಓಡಾಡಬೇಡಿ ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಕೆಲ ಗ್ರಾಮಗಳಲ್ಲಿ ಅರಣ್ಯ ಇಲಾಖೆಯಿಂದ ಕೊಂಬಿಂಗ್ ನಡೆಸಲಾಗಿದೆ.
ಪಿಎಸ್ಐ ನೇಮಕಾತಿ ಹಗರಣ: ಕಿಂಗ್ ಪಿನ್ ಆರ್.ಡಿ ಪಾಟೀಲ್‌ಗೆ ಅರೆಸ್ಟ್ ...