ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

ಕೆ.ಆರ್‌.ಎಸ್‌ನಲ್ಲಿ ಚಿರತೆಯ ಕಣ್ಣಾಮುಚ್ಚಾಲೆ: ಬೃಂದಾವನ ಬಂದ್‌

Published : Nov 13, 2022, 05:39 PM IST

ಕೆ.ಆರ್‌.ಎಸ್‌'ನಲ್ಲಿ ಚಿರತೆ ಕಣ್ಣಾಮುಚ್ಚಾಲೆ ಮುಂದುವರೆದಿದ್ದು, 23 ದಿನಗಳು ಕಳೆದರೂ ಚಿರತೆ ಬೋನಿಗೆ ಬಿದ್ದಿಲ್ಲ.

ಶ್ರೀರಂಗಪಟ್ಟಣ ತಾಲೂಕಿನ  ಕೆ.ಆರ್‌.ಎಸ್‌ ಬೃಂದಾವನ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯು ಇನ್ನೂ ಪತ್ತೆಯಾಗಿಲ್ಲ. ಪ್ರವಾಸಿಗರ ಸುರಕ್ಷತೆಯಿಂದ ಬೃಂದಾವನ ಬಂದ್‌ ಮಾಡಲಾಗಿದ್ದು, ಚಿರತೆಯ ಸೆರೆಗೆ ಅರಣ್ಯ ಇಲಾಖೆಯು ಹರಸಾಹಸ ಪಡುತ್ತಿದೆ. ಡ್ಯಾಂ ಸುತ್ತಲೂ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಚಿರತೆ ಸೆರೆಗೆ 4 ಬೋನ್‌ಅನ್ನು ಇರಿಸಲಾಗಿದೆ. ಕಳೆದ ಒಂದು ವಾರದಿಂದ ಬೃಂದಾವನ ಬಂದ್ ಆಗಿದ್ದು, ಅಕ್ಟೊಬರ್‌ 22ರಂದು ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಿತ್ತು.

Chikkaballapura: ಗುಡಿಬಂಡೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಡಿಪೋಗೆ ಆಗ್ರಹಿಸಿ ನ.14ರಿಂದ ಧರಣಿ


 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more