Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

Published : Mar 24, 2022, 10:07 PM ISTUpdated : Mar 24, 2022, 10:09 PM IST

* ಹಿಜಾಬ್ ಪರ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್
* ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ
* ಸುಪ್ರೀಂ ಅಂಗಳ  ತಲುಪಿರುವ ಹಿಜಾಬ್ ಪ್ರಕರಣ

ಬೆಂಗಳೂರು(ಮಾ. 24) ಹಿಜಾಬ್ (Hijab) ಪರ  ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ (Muslim) ಧರ್ಮ ಗುರುಗಳು ನನ್ನನ್ನು ಭೇಟಿ ಮಾಡಿದ್ದರು ಎಂದಿದ್ದಾರೆ.

Karnataka Politics: ಜ್ಞಾನೇಂದ್ರ ಮಾತನ್ನು ಅವರಿಗೆ ತಿರುಗಿಸಿ ಸಿದ್ದು.. ಸಖತ್ತಾಗಿದೆ ಪಂಚ್!
 
ಹಿಜಾಬ್  ವಿವಾದ ಹೈಕೋರ್ಟ್ ಮೆಟ್ಟಿಲು ಏರಿತ್ತು.  ಕರ್ನಾಟಕ ಹೈಕೋರ್ಟ್ ಕೊಟ್ಟ ತೀರ್ಮಾನವನ್ನು ಮುಸ್ಲಿಂ ವಿದ್ಯಾರ್ಥಿನಿಯರು ವಿರೋಧಿಸಿದ್ದರು.   ತೀರ್ಪು ಪ್ರಶ್ನೆ ಮಾಡಿ ಸುಪ್ರಿಂ ಅಂಗಳಕ್ಕೂ ಹೋಗಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more