ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ನಾವೆಲ್ಲಾ ಒಂದಾಗೋಣ : ಈಶ್ವರಪ್ಪ

ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ನಾವೆಲ್ಲಾ ಒಂದಾಗೋಣ : ಈಶ್ವರಪ್ಪ

Suvarna News   | Asianet News
Published : Jan 22, 2020, 01:33 PM IST

ಮಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಂದಾಗ ಬೇಕು ಎಂದು ಹಾಸನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ಒಂದಾಗುವ ಅವಶ್ಯಕತೆ ಇದೆ ಎಂದರು. 
 

ಹಾಸನ [ಜ.22]: ಮಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಂದಾಗ ಬೇಕು ಎಂದು ಹಾಸನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'.

ದುಷ್ಟ ಶಕ್ತಿಗಳು ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದು, ಗಲಭೆ ಸೃಷ್ಟಿ ಮಾಡುತ್ತಿವೆ.  ಈ ನಿಟ್ಟಿನಲ್ಲಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರಿಗೆ ಒಟ್ಟಾಗಿ ದುಷ್ಟ ಶಕ್ತಿಗಳನ್ನು ಮಟ್ಟ ಹಾಕೋಣ ಎಂದು ಮನವಿ ಮಾಡಿದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?