ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

ಮಸೀದಿಗಳಿಗೆ ಬೆದರಿಕೆ ಪತ್ರ ಬರೆದ್ರಾ ಬಿಜೆಪಿ ಶಾಸಕರು?

Published : Jan 18, 2020, 11:37 AM ISTUpdated : Jan 18, 2020, 11:39 AM IST

ರಾಯಚೂರು ನಗರದ ಮಸೀದಿಗಳಿಗೆ ಬಂದ ಬೆದರಿಕೆ ಪತ್ರಗಳು| ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬಂದ ಬೆದರಿಕೆ ಪತ್ರಗಳು| ಲೇಟರ್‌ನಲ್ಲಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆ| ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದ ಬಳಕೆ| ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಮಸೀದಿ ಮುಖಂಡರು|

ರಾಯಚೂರು(ಜ.18): ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೆಸರಿನಲ್ಲಿ ಬೆದರಿಕೆ ಪತ್ರಗಳು ರಾಯಚೂರು ನಗರದ ಮಸೀದಿಗಳಿಗೆ ಬಂದಿವೆ. ಲೇಟರ್‌ನಲ್ಲಿ ಹೊಸಪೇಟೆ(ವಿಜಯನಗರ) ಬಿಜೆಪಿ ಶಾಸಕ ಆನಂದ್ ಸಿಂಗ್ ಸಹಿ ಹಾಗೂ ಸೀಲ್‌ ಕೂಡ ಬಳಕೆಯಾಗಿದೆ. 

ಅಂಬಾದೇವಿ ರಥೋತ್ಸವಕ್ಕೆ ಸ್ವಾಗತ ಕೋರುವವರು 'ಶ್ರೀಮತಿ ಸನ್ನಿ ಲಿಯೋನ್ ಯುವಕ ಮಂಡಳಿ'

ಉರ್ದು ಭಾಷೆಯ ಕನ್ನಡ ಅಕ್ಷರಗಳಲ್ಲಿ ಇರುವ ಪತ್ರಗಳು ನಗರದ ಹತ್ತಾರು ಮಸೀದಿಗಳಿಗೆ ಬಂದಿವೆ. ಪತ್ರದಲ್ಲಿ ಆಕ್ಷೇಪಾರ್ಹ ಹಾಗೂ ಬೆದರಿಕೆ ಪದಗಳನ್ನು ಬಳಸಲಾಗಿದೆ. ಈ ಪತ್ರದಲ್ಲಿ 16 ಅಂಶಗಳನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ನಗರದ ವಿವಿಧ ಮಸೀದಿ ಮುಖಂಡರುಗಳಿಂದ ರಾಯಚೂರು ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?