ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

ಲಿಂಗಾಯತ ಸಚಿವರಿಂದ ಮಹತ್ವದ ಸಭೆ, ಸರ್ಕಾರದ ತೀರ್ಮಾನ ಏನು?

Published : Feb 21, 2021, 02:41 PM IST

ಬೆಂಗಳೂರಿನಲ್ಲಿ ವೀರಶೈವ-ಪಿಂಗಾಯತ ಸಚಿವರ ಮಹತ್ವದ ಸಭೆ/ ಸರ್ಕಾರದ ನಿಲುವು ಏನು? ಮುಂದೆ ಯಾವ ತಿರುವು ಪಡೆದುಕೊಳ್ಳಬಹುದು? 

ಬೆಂಗಳೂರು ( ಫೆ.  21)  ವೀರಶೈವ ಲಿಂಗಾಯತ ಸಚಿವರಿಂದ ಮಹತ್ವದ ಸಭೆ ನಡೆದಿದೆ. ಸಚಿವ ಸಿಸಿ ಪಾಟೀಲ್ ಮನೆಯಲ್ಲಿ ಸಭೆ ನಡೆದಿದೆ. ಮೀಸಲಾತಿ ಹೋರಾಟ ಎಲ್ಲಿವರೆಗೆ ಬಂತು?

ಯಾಕಾಗಿ ಪಂಚಮಸಾಲಿ ಸಮಾವೇಶ? ಹೋರಾಟದ ಕತೆ ಏನು?

ಪಂಚಮಸಾಲಿ ಸಮುದಾಯಕ್ಕೆ ಮೀಸಲು ನೀಡಬೇಕು ಎನ್ನುವ ಹೋರಾಟ ಬಹಳ ದಿನಗಳಿಂದ ನಡೆದುಕೊಂಡು  ಬಂದಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ತೆರಳಿ ಸರ್ಕಾರದ ನಿಲುವನ್ನು ಸಚಿವರು ತಿಳಿಸಲಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!