ಲಾಕ್‌ಡೌನ್‌ ಮಧ್ಯೆಯೂ ಇನ್ಸ್ಟಾಗ್ರಾಂನಲ್ಲಿ ಮದ್ಯ ಮಾರಾಟ..!

ಲಾಕ್‌ಡೌನ್‌ ಮಧ್ಯೆಯೂ ಇನ್ಸ್ಟಾಗ್ರಾಂನಲ್ಲಿ ಮದ್ಯ ಮಾರಾಟ..!

Published : Apr 12, 2020, 12:00 PM IST

ಲಾಕ್‌ಡೌನ್‌ ಅನ್ನೇ ಬಂಡವಾಳ ಮಾಡಿಕೊಂಡ ಹೈಟೆಕ್‌ ಖದೀಮ| ಇನ್ಸ್ಟಾಗ್ರಾಂನಲ್ಲಿ ಮದ್ಯ ಮಾರಾಟ ಮಾರುತ್ತಿದ್ದ ವ್ಯಕ್ತಿಯ ಬಂಧನ|ಮೂಲ ಬೆಲೆಗಿಂತ ಮೂರು ಪಟ್ಟ ಹಣ ವಸೂಲಿ ಮಾಡುತ್ತಿದ್ದ ಬಂಧಿತ ಆರೋಪಿ|
 

ಬೆಂಗಳೂರು(ಏ.12): ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಮದ್ಯ ಮಾರಾಟ ಸ್ಥಗಿತವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಯುವಕನೋರ್ವ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಮದ್ಯ ಮಾರಾಟದ ಫೋಟೋ ಹಾಕಿ ಮಾರಾಟ ಮಾಡುತ್ತಿದ್ದ. ಸದ್ಯ ಈ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ ಘಟನೆ ನಗರದಲ್ಲಿ ನಡೆದಿದೆ.  

ಕೊರೋನಾದಿಂದ ಪಾರಾಗಲು ಈ ಫಾರ್ಮುಲಾ ಫಾಲೋ ಮಾಡ್ಲೇಬೇಕು!

ಬಂಧಿತ ವ್ಯಕ್ತಿ ಇನ್ಸ್ಟಾಗ್ರಾಂನಲ್ಲಿ ಮದ್ಯದ ಫೋಟೋ ಹಾಕಿ ರೇಟ್‌ ಫಿಕ್ಸ್‌ ಮಾಡುತ್ತಿದ್ದ. ಇದನ್ನ ನಂಬಿದ ಗ್ರಾಹಕರು ಸಂಪರ್ಕಿಸಿದರೆ ಮೂಲ ಬೆಲೆಗಿಂತ ಮೂರು ಪಟ್ಟ ಹಣ ವಸೂಲಿ ಮಾಡುತ್ತಿದ್ದ. ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ಪಡೆದು ಮದ್ಯ ಮಾರಾಟ ಮಾಡುತ್ತಿದ್ದ. 
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!