Apr 24, 2020, 6:05 PM IST
ಚಿಕ್ಕಮಗಳೂರು (ಏ. 24): ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದಲ್ಲಿ ಶೌಚಾಲಯದ ಗುಂಡಿಗೆ ಬಿದ್ದಿದ್ದ ಜಿಂಕೆಯನ್ನು ಸಮಾಜ ಸೇವಕ ಆರಿಫ್‌ರಿಂದ ರಕ್ಷಿಸಿದ್ದಾರೆ.
ಚಿಕ್ಕಮಗಳೂರು: ಗುಹೆಯಲ್ಲಿ ವಾಸ ಮಾಡ್ತಿದ್ದ ಕುಟುಂಬ ನಾಡಿಗೆ
ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಸುಂದರ್ ಎಂಬುವವರ ಮನೆಯ ಶೌಚಾಲಯದ ಗುಂಡಿಗೆ ಜಿಂಕೆ ಬಿದ್ದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಆರಿಫ್ ಜಿಂಕೆಯಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಅರಣ್ಯಕ್ಕೆ ಬಿಟ್ಟಿದ್ದಾರೆ.