ಲೋಕಾಯುಕ್ತರು ಯಾವುದನ್ನೂ ಸರಿಯಾಗಿ ಪರಮರ್ಶೆ ಮಾಡಿಲ್ಲ-H Vishwanath | Kannada News | Suvarna News

Published : Jan 25, 2025, 06:34 PM IST

ಮೂಡ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್ ಚೀಟ್ ವಿಚಾರ. ಲೋಕಾಯುಕ್ತ ಸರ್ಕಾರದ ಕೈಗೊಂಬೆ. ಲೋಕಾಯುಕ್ತರಿಗೆ ಪೋಸ್ಟಿಂಗ್ ಕೊಡೋದು ಸರ್ಕಾರ. ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಾರೆ. ಇಡೀ ದೇಶದಲ್ಲೇ ಇಂತಹ ದೊಡ್ಡ ಹಗರಣವಾಗಿಲ್ಲ. ಮೈಸೂರಿನವರೇ ಸಿಎಂ ಆಗಿರುವಾಗ ಇಲ್ಲೇ ಹಗರಣವಾಗಿದೆ. ಲೋಕಾಯುಕ್ತರು ಯಾವುದನ್ನೂ ಸರಿಯಾಗಿ ಪರಮರ್ಶೆ ಮಾಡಿಲ್ಲ. ಸಿಎಂ ಪ್ರೆಸ್ ಮೀಟ್ ಮಾಡುವಾಗ ಹಿಂದೇಯಿಂದ ಸಚಿವ ಭೈರತಿ ಸುರೇಶ್ 62 ಕೋಟಿ ಸರ್ ಎಂದು ಹೇಳುತ್ತಾರೆ. ಇದನ್ನೇಕೆ ಲೋಕಾಯುಕ್ತ ಸಿರಿಯಸ್ ಆಗಿ ತೆಗೆದುಕೊಂಡಿಲ್ಲ.? ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಯಾವುದೊ ಶಾಸಕರ ಅಧಿಕಾರಿಗಳಗಬಾರದು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more