ಹುಬ್ಬಳ್ಳಿ:  ಲಸಿಕೆ ಪಡೆಯಲು ಕಿಮ್ಸ್ ಎದುರು ಜನವೋ ಜನ..!

ಹುಬ್ಬಳ್ಳಿ: ಲಸಿಕೆ ಪಡೆಯಲು ಕಿಮ್ಸ್ ಎದುರು ಜನವೋ ಜನ..!

Published : Jun 29, 2021, 02:03 PM IST

- ಕಿಮ್ಸ್ ಆಸ್ಪತ್ರೆ ಮುಂದೆ ಲಸಿಕೆಗಾಗಿ ನೂರಾರು ಮಂದಿ ಜಮಾವಣೆ

- ಕೋವಿಶೀಲ್ಡ್ ನೋ ಸ್ಟಾಕ್, ಕೋವ್ಯಾಕ್ಸಿನ್ ಮಾತ್ರ ನೀಡಲಾಗುತ್ತಿದೆ

- ಯುವಜನತೆಯೇ ಹೆಚ್ಚಿನ ಸಂಖ್ಯೆಯಲ್ಲಿದ್ದರು

ಹುಬ್ಬಳ್ಳಿ (ಜೂ. 29): ಕಿಮ್ಸ್ ಆಸ್ಪತ್ರೆ ಮುಂದೆ ಲಸಿಕೆಗಾಗಿ ನೂರಾರು ಮಂದಿ ಜಮಾಯಿಸಿದ್ದಾರೆ. ಕೋವಿಶೀಲ್ಡ್ ನೋ ಸ್ಟಾಕ್, ಕೋವ್ಯಾಕ್ಸಿನ್ ಮಾತ್ರ ನೀಡಲಾಗುತ್ತಿದೆ. ಲಸಿಕೆ ಪಡೆಯಲು ಯುವಜನತೆಯೇ ಹೆಚ್ಚಾಗಿ ಬಂದಿದ್ದರು. ರಾಜ್ಯದ ಬೇರೆ ಬೇರೆ ಕಡೆ ಇದೇ ಚಿತ್ರಣ ಸಾಮಾನ್ಯವಾಗಿದೆ. ಜನರ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!