ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

ಮಹಾಲಕ್ಷ್ಮಿ ಲೇಔಟ್ ಸಂಭ್ರಮ: ಘಮಘಮ ಖಾದ್ಯಗಳು..ಖಾದ್ಯಪ್ರಿಯರು ಫುಲ್‌ ಖುಷ್‌

Published : Sep 23, 2023, 11:44 AM IST

ವೀಕೆಂಡ್ ಬಂದ್ರೆ ಸಾಕು ಸಿಲಿಕಾನ್ ಸಿಟಿ ಮಂದಿ ಎಲ್ಲಿಗೆ ಹೋಗದಪ್ಪಾ ಅಂತಾ ಹೊಸ ಹೊಸ ಪ್ಲಾನ್ ಮಾಡ್ತಾರೆ. ಅದರಲ್ಲೂ ಆಹಾರ ಪ್ರಿಯರಂತೂ ಎಂಜಾಯ್ಮೆಂಟ್ ಜೊತೆಗೆ ವಿವಿಧ ಬಗೆಯ ತಿಂಡಿ ತಿನಿಸು ಸವಿಯಲು ಇಷ್ಟಪಡ್ತಾರೆ. ಅಂತವರಿಗಾಗಿಯೇ ಮಹಾಲಕ್ಷ್ಮಿ ಲೇಔಟ್ ಸಂಭ್ರಮ ಆಯೋಜಿಸಲಾಗಿದೆ.
 

ಒಂದೆಡೆ ದಾವಣಗೆರೆ ಬೆಣ್ಣೆ ದೋಸೆ, ಮೇಲುಕೋಟೆ ಪುಲಿಯೋಗರೆ,ಚಳಿಗೆ ಬಿಸಿ ಬಿಸಿ ಬಜ್ಜಿ, ಅವರೆಕಾಳು ದೋಸೆ, ಉಪ್ಪಿಟ್ಟು, ಮಶ್ರೂಮ್ ಬಿರಿಯಾನಿ, ಶಿಮ್ಲಾ ಮಿರ್ಚಿ ಬಜ್ಜಿ   ಇನ್ನೊಂಡೆದೆ  ವೆರೈಟಿ ವೆರೈಟಿ ಫುಡ್ ಟೆಸ್ಟ್ ಮಾಡ್ತಿರೋ ಮಂದಿ. ಒಂದಕ್ಕಿಂತಲೂ ಒಂದು ತಿಂಡಿ ಸೂಪರೋ ಸೂಪರ್‌. ನೋಡ್ತಿದ್ರೆ ಹಾಗೇ ಬಾಯಲ್ಲಿ ನೀರುರಿಸುತ್ತೆ. ಹೌದು ಮಹಾಲಕ್ಷ್ಮಿ ಲೇಔಟ್ ನ(Mahalakshmi Layout) ಸುತ್ತಮುತ್ತಲಿನ ಸಾರ್ವಜನಿಕರಿಗಾಗಿ ಏಷ್ಯಾನೆಟ್ ಸುವರ್ಣನ್ಯೂಸ್ ಮತ್ತು ಕನ್ನಡಪ್ರಭ ವತಿಯಿಂದ ಮಹಾಲಕ್ಷ್ಮಿ ಲೇಔಟ್ ಸಂಭ್ರಮ(Mahalakshmi Layout Celebration) ಆಯೋಜಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ನಾಗಪುರ ವಾರ್ಡ್ ನಲ್ಲಿರುವ ರಾಣಿ ಅಬ್ಬಕ್ಕ ಗ್ರೌಂಡ್ ನಲ್ಲಿ ಆಯೋಜಿಸಿರುವ ಸಂಭ್ರಮದಲ್ಲಿ ವಿವಿಧ ಬಗೆಯ ಆಹಾರ ಪದಾರ್ಥಗಳ ಜೊತೆಗೆ ಫ್ಯಾಷನ್ ಗೆ(Fashion) ಸಂಬಂಧಪಟ್ಟ ವಸ್ತುಗಳನ್ನಾ ಅನಾವರಣಗೊಳಿಸಲಾಗಿದೆ.‌ ಮೂರು ದಿನಗಳ ಕಾಲ ನಡೆಯುವ ಸಂಭ್ರಮಕ್ಕೆ ನಟಿ ಪ್ರಣೀತ ಸುಭಾಷ್ ಹಾಗೂ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ ಚಾಲನೆ ನೀಡಿದ್ರು. ಇನ್ನು ಮಹಾಲಕ್ಷ್ಮಿ ಲೇಔಟ್ ಸಂಭ್ರಮದಲ್ಲಿ ಶಾಸಕ ಗೋಪಾಲಯ್ಯ , ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಹೇಮಲತ ಗೋಪಾಲಯ್ಯ, ಮಾಜಿ ಉಪಮೇಯರ್ ಎಸ್.ಹರೀಶ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ರು.

ಇದನ್ನೂ ವೀಕ್ಷಿಸಿ:  ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more